ಕತಾರ್ ಪ್ರಧಾನಿ ಅಲ್ ಥಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್: ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಕುರಿತು ಚರ್ಚೆ

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ದೋಹಾದಲ್ಲಿ ಭೇಟಿ ಮಾಡಿದರು. ಈ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ. ಒಂದು ದಿನದ ಭೇಟಿಗಾಗಿ ದೋಹಾಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು … Continue reading ಕತಾರ್ ಪ್ರಧಾನಿ ಅಲ್ ಥಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್: ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಕುರಿತು ಚರ್ಚೆ