ಹೊರನಾಡು ಸಮೀಪದ ಮಾವಿನಹಾಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಇಡೀ ಅರಣ್ಯ ಹೊತ್ತುರಿದಿದ್ದು, ಅಪಾರ ಅರಣ್ಯ ಸಂಪತ್ತು ನಾಶವಾಗಿದೆ. ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಹತ್ತಾರು ಎಕರೆ ಅಗ್ನಿಗಾಹುತಿ! ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರೂ, ಬೆಂಕಿ ತಹಬದಿಗೆ ಬರಲೇ ಇಲ್ಲ. ಗಾಳಿಯ ವೇಗ ಜೋರಾಗಿದ್ದರಿಂದಲೇ ಬೆಂಕಿ ಕೆನ್ನಾಲಿಗೆ ವ್ಯಾಪಿಸುತ್ತಲೇ ಹೋಯಿತು. ಕೊನೆಗೂ … Continue reading ಹೊರನಾಡು ಸಮೀಪದ ಮಾವಿನಹಾಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚು
Copy and paste this URL into your WordPress site to embed
Copy and paste this code into your site to embed