ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ!
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. ತ್ರಿವಿಧ ದಾಸೋಹಿಗೆ 6ನೇ ಪುಣ್ಯಸ್ಮರಣೆ: ಇಂದು ಸಿದ್ಧಗಂಗಾ ಮಠದಲ್ಲಿ ಸಂಸ್ಮರಣೋತ್ಸವ! ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಪ್ರಾಣಿ ಸಂಕುಲ ದಿಕ್ಕೆಟ್ಟು ಓಡಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ … Continue reading ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ!
Copy and paste this URL into your WordPress site to embed
Copy and paste this code into your site to embed