ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಒದಗಿಸಬೇಕು: ಸಿಎಂ ಗೆ ಈಶ್ವರ್ ಖಂಡ್ರೆ ಮನವಿ!

ಬೆಂಗಳೂರು:- ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು ಸಚಿವ ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು. ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಜೀವವನ್ನು ಒತ್ತೆಯಿಟ್ಟಿದ್ದಾರೆ. ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ … Continue reading ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಒದಗಿಸಬೇಕು: ಸಿಎಂ ಗೆ ಈಶ್ವರ್ ಖಂಡ್ರೆ ಮನವಿ!