Salman Khan: ದೇವಾಲಯಕ್ಕೆ ಬಂದು ಕ್ಷಮೆ ಕೇಳು, ಇಲ್ಲಾಂದ್ರೆ 5 ಕೋಟಿ ರೂ. ಕೊಡು: ಸಲ್ಮಾನ್ ಖಾನ್ʼಗೆ ಮತ್ತೆ ಬೆದರಿಕೆ
ಮುಂಬೈ: ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಬಂದಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಬಂದಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಟ್ರಾಫಿಕ್ ಕಂಟ್ರೋಲ್ ರೂಮ್ಗೆ ಕಳುಹಿಸಲಾದ ಸಂದೇಶದಲ್ಲಿ ಲಾರೆನ್ಸ್ ಬಿಷ್ಣೋಯ್ ಅವರ … Continue reading Salman Khan: ದೇವಾಲಯಕ್ಕೆ ಬಂದು ಕ್ಷಮೆ ಕೇಳು, ಇಲ್ಲಾಂದ್ರೆ 5 ಕೋಟಿ ರೂ. ಕೊಡು: ಸಲ್ಮಾನ್ ಖಾನ್ʼಗೆ ಮತ್ತೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed