CM Siddaramaiah: ಅನುಷ್ಠಾನ ಸಮಿತಿಗಳ ರಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 … Continue reading CM Siddaramaiah: ಅನುಷ್ಠಾನ ಸಮಿತಿಗಳ ರಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ