ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ: ಜಿ. ಪರಮೇಶ್ವರ್!

ಬೆಳಗಾವಿ:- ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ ಮಾಡಲಾಗುತ್ತದೆ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸಿ.ಟಿ ರವಿ ಹೇಳಿದ ಆ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ: ಗಳಗಳನೆ ಕಣ್ಣೀರು ಹಾಕಿದ ಹೆಬ್ಬಾಳಕರ್! ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರು ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಅಪಾಯಕರವಾಗಿದ್ದು, ಅವರನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದರು. ಬಿಜೆಪಿ ಸದಸ್ಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾವಿರಾರು … Continue reading ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ: ಜಿ. ಪರಮೇಶ್ವರ್!