Prevent Dengue: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ: ವೈದ್ಯಾಧಿಕಾರಿಗಳಿಗೆ ಸಿಎಂ ಸೂಚನೆ!

ಬೆಂಗಳೂರು: ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, DHO ಸೇರಿ ಹಲವರು ಪ್ರತೀ ದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ ಅಗತ್ಯ ಬಿದ್ದರೇ ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.   BPL Card Cancel: ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು : CM ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ವಿಧಾನಸೌಧದಲ್ಲಿ ಡೆಂಘಿ ನಿಯಂತ್ರಣ ಸಭೆ ನಡೆಸಿ ಅವರು ಮಾತನಾಡಿದರು, ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ … Continue reading Prevent Dengue: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ: ವೈದ್ಯಾಧಿಕಾರಿಗಳಿಗೆ ಸಿಎಂ ಸೂಚನೆ!