ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್: ಅಭಿಮಾನಿಗಳು ಶಾಕ್!

ತುಮಕೂರು:– ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್ ಮಾಡಿದ್ದಾರೆ. 18ನೇ ವಯಸ್ಸಿಗೆ ವಿಶ್ವ ಚೆಸ್ ಚಾಂಪಿಯನ್: ಗುಕೇಶ್ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ! ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್​ನನ್ನು … Continue reading ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್: ಅಭಿಮಾನಿಗಳು ಶಾಕ್!