ಪೋಕ್ಸೋ ಕೇಸ್: ಮಾಜಿ CM ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಮನ್ಸ್!
ಬೆಂಗಳೂರು:- ರಾಜಧಾನಿಯ ಬೆಂಗಳೂರಿನ 1ನೇ ತ್ವರಿತಗತಿಯ ಕೋರ್ಟ್ ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಮತ್ತೆ ಸಮನ್ಸ್ ನೀಡಿದೆ. Positive Story: ಈ ಸರ್ಕಾರದ ಯೋಜನೆ ನಿಮಗೂ ತಿಳಿದಿರಲಿ: ಹೃದಯಾಘಾತಕ್ಕೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚುಚ್ಚುಮದ್ದು! ಜುಲೈ 15ರಂದು ಖುದ್ದಾಗಿ ಕೋರ್ಟ್‍ಗೆ ಹಾಜರಾಗುವಂತೆ ಬಿಎಸ್‍ವೈ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. … Continue reading ಪೋಕ್ಸೋ ಕೇಸ್: ಮಾಜಿ CM ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಮನ್ಸ್!
Copy and paste this URL into your WordPress site to embed
Copy and paste this code into your site to embed