ಇಂದು ಮಾಜಿ ಸಿಎಂ ಎಸ್ಎಂ ಕೃಷ್ಣ ಅಂತ್ಯಕ್ರಿಯೆ; ಚಿತೆಗೆ ಅಗ್ನಿಸ್ಪರ್ಶ ಮಾಡಲಿರುವ ಮೊಮ್ಮಗ ಅಮರ್ಥ್ಯ

ಮಂಡ್ಯ: ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಕಾಫಿ ಡೇ ಆವರಣದಲ್ಲಿ ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ಸಕಲ ಸಿದ್ಧತೆಗಳು ನಡೀತಿವೆ. ಇನ್ನೂ ಎಸ್‌ ಎಂ ಕೃಷ್ಣ ಅವರ ಚಿತೆಗೆ ಮೊಮ್ಮಗ, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅಳಿಯ ಅಮರ್ಥ್ಯ ಸಿದ್ದಾರ್ಥ್‌ ಅಗ್ನಿಸ್ಪರ್ಶ ಮಾಡಲಿದ್ದಾರೆ. ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..? ಇನ್ನೂ ಅಂತ್ಯಸಂಸ್ಕಾರಕ್ಕೆ ಒಂದು ಸಾವಿರ ಕೆಜಿ ಗಂಧದ ಕಟ್ಟಿಗೆಗಳನ್ನು ಬಳಸಲಾಗುತ್ತಿದೆ. ಶ್ರೀಗಂಧದ ಮೂಲಕ … Continue reading ಇಂದು ಮಾಜಿ ಸಿಎಂ ಎಸ್ಎಂ ಕೃಷ್ಣ ಅಂತ್ಯಕ್ರಿಯೆ; ಚಿತೆಗೆ ಅಗ್ನಿಸ್ಪರ್ಶ ಮಾಡಲಿರುವ ಮೊಮ್ಮಗ ಅಮರ್ಥ್ಯ