ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ; ಪೊಲೀಸ್ ಬಿಗಿ ಬಂದೋಬಸ್ತ್

ಮಂಡ್ಯ: ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಈಅಗಲಿದ ನಾಯಕನ ದರ್ಶನಕ್ಕೆ ಅಪಾರ ರಾಜಕೀಯ ನಾಯಕರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವ ಸಾಧ್ಯತೆ ಇದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಕ್ಕಲಿಗ ಸಂಪ್ರದಾಯದಂತೆ ಇಂದು SM ಕೃಷ್ಣ ಅಂತ್ಯ ಸಂಸ್ಕಾರ: ಎಲ್ಲೆಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ.? ಇಲ್ಲಿದೆ ಮಾಹಿತಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ … Continue reading ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ; ಪೊಲೀಸ್ ಬಿಗಿ ಬಂದೋಬಸ್ತ್