ಮಾಜಿ ಸಿಎಂ SM ಕೃಷ್ಣ ವಿಧಿವಶ: ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!

ಗೋಕಾಕ- ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. Mandya: ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣ ರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡ ಜಿಲ್ಲಾಡಳಿತ! ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು ಅರವತ್ತು … Continue reading ಮಾಜಿ ಸಿಎಂ SM ಕೃಷ್ಣ ವಿಧಿವಶ: ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!