ಮಾಜಿ ಸಿಎಂ SM ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ!

ಬೆಂಗಳೂರು:- ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ! ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಚಿವ ಶಿವರಾಜ್ ತಂಗಡಗಿ, ಕಡತ ಮಂಡಿಸಲು ಕನ್ನಡ ಮತ್ತು … Continue reading ಮಾಜಿ ಸಿಎಂ SM ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ!