ಧಾರವಾಡ ಮಾಜಿ ಪೊಲೀಸ್ ಆಯುಕ್ತ ಬಿಜಿ ಕೊಕಟನೂರ ವಿಧಿವಶ!

ಧಾರವಾಡ:- ನಿವೃತ್ತ ಐಜಿಪಿ ಹಾಗೂ ಹುಬ್ಬಳ್ಳಿ ಧಾರವಾಡ ಮಾಜಿ ಪೊಲೀಸ್ ಆಯುಕ್ತ ಬಿಜಿ ಕೊಕಟನೂರ ವಿಧಿವಶರಾಗಿದ್ದಾರೆ. Bangalore Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್! 79 ವರ್ಷದವರಾಗಿರುವ ಬಿಜಿ ಕೊಕಟನೂರ ಅವರು, ನಿನ್ನೆ ಸಾಯಂಕಾಲ ಧಾರವಾಡದಲ್ಲಿ ನಿಧನ ಹೊಂದಿದ್ದಾರೆ. ಈ ಮೂಲಕ ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇನ್ನೂ ಇಂದು ಮದ್ಯಾಹ್ನ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸ್ವಗ್ರಾಮ ಹಿಡಕಲ್ ನಲ್ಲಿ ಅಂತ್ಯ ಸಂಸ್ಕಾರ … Continue reading ಧಾರವಾಡ ಮಾಜಿ ಪೊಲೀಸ್ ಆಯುಕ್ತ ಬಿಜಿ ಕೊಕಟನೂರ ವಿಧಿವಶ!