ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕನ ಹತ್ಯೆ ; ಆರೋಪಿ ಬಂಧನ

ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಗೋವಾ ಮಾಜಿ‌ ಶಾಸಕನ ಕೊಲೆಯಾಗಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕನೋರ್ವ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್‌ (69)ಮೃತಪಟ್ಟಿದ್ದಾರೆ.     ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಅವರು ಕಾರು ಆಟೋಗೆ ಡಿಕ್ಕಿಯಾಗಿದೆ. ಇದೇ ವಿಚಾರಕ್ಕೆ ಖಡೇಬಜಾರ್‌ನ ಲಾಡ್ಜ್‌ ಎದುರು ಆಟೋ ಚಾಲಕ ಮತ್ತು ಮಾಮಲೇದಾರ್‌ ಮಧ್ಯೆ ವಾಗ್ವಾದ … Continue reading ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕನ ಹತ್ಯೆ ; ಆರೋಪಿ ಬಂಧನ