ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನಿಧನ!
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಪ್ತರಾಗಿದ್ದ ಪಟೇಲ್ ಶಿವರಾಂ ವಿಧಿವಶರಾಗಿದ್ದಾರೆ. ಇನ್ಸ್ಟಾಗ್ರಾಮ್ ಮೂಲಕ ತಂಗಿಗೆ ಅಶ್ಲೀಲ ಮೆಸೇಜ್ ಕಳುಹಿಸ್ತಿದ್ದ ಯುವಕನಿಗೆ ಧರ್ಮದೇಟು ಕೊಟ್ಟ ಅಣ್ಣ! ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2010-2016 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆಸಲ್ಲಿಸಿದ್ದರು. ಅಲ್ಲದೇ ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಅವರ ಕುಟುಂಬಕ್ಕೆ ಪಟೇಲ್ ಆಪ್ತರಾಗಿದ್ದರು. ಈ ಮೂಲಕ ಹಾಸನ ಜಿಲ್ಲೆಯ … Continue reading ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನಿಧನ!
Copy and paste this URL into your WordPress site to embed
Copy and paste this code into your site to embed