Loksabha Election: ಕೋಲಾರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಾಜಿ ಮೇಯರ್​ ಪುತ್ರ ಗೌತಮ್ ಕಣಕ್ಕೆ

ಬೆಂಗಳೂರು:  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಕಗ್ಗಾಂಟಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಿದೆ ಅಂತೂ ಇಂತೂ   ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರ ಕೆ.ವಿ.  ಅವರಿಗೆ ನೀಡಿದೆ ಕೆ.ವಿ.ಗೌತಮ್‌ಗೆ ಲೋಕಸಭಾ ಟಿಕೆಟ್ ನೀಡಿದ ಕಾಂಗ್ರೆಸ್ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ  ಕಣಕ್ಕೆ ಇಳಿದಿದ್ದಾರೆ, ರಮೇಶ್‌ಕುಮಾ‌ರ್- ಮುನಿಯಪ್ಪ ಬಣದವರಿಗೆ ಟಿಕೆಟ್ ಮಿಸ್ ಎರಡೂ ಬಣ … Continue reading Loksabha Election: ಕೋಲಾರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಾಜಿ ಮೇಯರ್​ ಪುತ್ರ ಗೌತಮ್ ಕಣಕ್ಕೆ