ವಿಜಯೇಂದ್ರಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟ ಮಾಜಿ ಸಚಿವ ಅರವಿಂದ್ ಲಿಂಬಾವಳಿ!

ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ವಿಜಯೇಂದ್ರ ಅವರಿಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ಇಂದು ನಾವು ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಾಗ್ದಾಳಿ ಮಾಡಿದ್ದಾರೆ. ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ ಕಿಡಿಗೇಡಿಗಳು! ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ … Continue reading ವಿಜಯೇಂದ್ರಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟ ಮಾಜಿ ಸಚಿವ ಅರವಿಂದ್ ಲಿಂಬಾವಳಿ!