BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation scam) ಕೇಸ್‌ನಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. 82 ನೇ ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಸಚಿವ ನಾಗೇಂದ್ರಗೆ ಜಾಮೀನು ಮಂಜುರಾಗಿದೆ. ಮೂರು ತಿಂಗಳ ಹಿಂದೆ ಮಾಜಿ ಸಚಿವ ನಾಗೇಂದ್ರ ಬಂಧಿಸಿದ್ದ ಇ.ಡಿ ಷರತ್ತು ಬದ್ದ ಜಾಮೀನು ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಲು ಆದೇಶ ನೀಡಿದೆ. ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ … Continue reading BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed