ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗು ಕಚೇರಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು ಇದೀಗ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ED ಅವರ ಕೆಲಸ ಅವರು ಮಾಡುತ್ತಾರೆ, ವಶಕ್ಕೆ ಪಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ, ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು. BREAKING: ಅಕ್ರಮ … Continue reading ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?