ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ!

ವಿಜಯಪುರ:- ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾಗಿದೆ. ವಿಜಯಪುರದಲ್ಲಿ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ. ಇಂದು ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು, ಬೆಂಬಲಿಗರೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಅವಘಡ: 7 ವರ್ಷದ ಮಗು ಸಾವು! ಈ ಮೂಲಕ ಬಿಜೆಪಿಯಿಂದ ಆಚೆಯಿರುವ ಈಶ್ವರಪ್ಪ, ರಾಜಕೀಯ ಭವಿಷ್ಯದ … Continue reading ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ!