Valmiki Scam: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ: ಮುಂದೇನಾಗುತ್ತೆ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation Scam) ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (B Nagendra) ಅವರ ಇಡಿ (ED) ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ 11 ದಿನಗಳ ಕಾಲ ತನಿಖೆ ನಡೆಸಿದ್ದಾರೆ. ನಾಗೇಂದ್ರ ಅವರನ್ನು ಆರಂಭದಲ್ಲಿ 6 ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿಗೆ … Continue reading Valmiki Scam: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ: ಮುಂದೇನಾಗುತ್ತೆ?