ವಾಲ್ಮೀಕಿ ನಿಗಮದ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ!

ಬೆಂಗಳೂರು:– ವಾಲ್ಮೀಕಿ ನಿಗಮದ ಹಗರಣ ಕೇಸ್ ಗೆ ಸಂಬಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ 5 ದಿನ ಸಂಚಾರ ಮಾರ್ಪಾಡು! ಕಾರಣ ಇಲ್ಲಿದೆ!? ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಸೋಮವಾರ ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. … Continue reading ವಾಲ್ಮೀಕಿ ನಿಗಮದ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ!