BREAKING: ಅಕ್ರಮ ಹಣ ಸಾಗಾಟ: ಮಾಜಿ ಸಚಿವ ನಾಗೇಂದ್ರ ಪಿಎ ಅರೆಸ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪಿಎನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.   CM Siddaramaiah: ದಿಢೀರ್‌ ಅಂತಾ ಮೈಸೂರಿಗೆ ತೆರಳಿದ ಸಿಎಂ : ಕಾರಣವೇನು ಗೊತ್ತಾ? ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ.ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು … Continue reading BREAKING: ಅಕ್ರಮ ಹಣ ಸಾಗಾಟ: ಮಾಜಿ ಸಚಿವ ನಾಗೇಂದ್ರ ಪಿಎ ಅರೆಸ್ಟ್