BIGG News: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರಿದ ಮಾಜಿ ಎಂಎಲ್​ಸಿ ತೇಜಸ್ವಿನಿ ಗೌಡ

ದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಎಂಎಲ್‌ಸಿ ತೇಜಸ್ವಿನಿ ಗೌಡ ಅವರು  ಇಂದು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ತೇಜಸ್ವಿನಿ ಗೌಡ ಅವರು  ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ಸೇರ್ಪಡೆಯಾದರು. ಬಿಜೆಪಿ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದೇನೆ. ಬಿಜೆಪಿಗೆ ರಾಜಕೀಯ ಬರಗಾಲ ಇತ್ತು ಆಗ ನಾನು ಬಿಜೆಪಿ ಸೇರಿದ್ದೆ. ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದರು, ಪ್ರಧಾನಿ ಆಗಿರಲಿಲ್ಲ.ಈಗ ಬಿಜೆಪಿ ಸಮೃದ್ಧವಾಗಿದೆ, ಬಿಜೆಪಿ ಬಿಟ್ಟು ಬಂದಿದ್ದೇನೆ. ಕಾಂಗ್ರೆಸ್ … Continue reading BIGG News: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರಿದ ಮಾಜಿ ಎಂಎಲ್​ಸಿ ತೇಜಸ್ವಿನಿ ಗೌಡ