ವಂಚನೆ ಕೇಸ್ ಐಶ್ವರ್ಯ ಗೌಡ ವಿರುದ್ಧ ಮಾಜಿ ಸಂಸದ ಡಿ ಕೆ ಸುರೇಶ್ ದೂರು!

ಬೆಂಗಳೂರು:-ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ವಂಚನೆ ಮಾಡಿದ ಆರೋಪದ ಹಿನ್ನೆಲೆ ಐಶ್ವರ್ಯ ಗೌಡ ವಿರುದ್ಧ ಡಿ. ಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. Hubballi: ಹೆಬ್ಬಾಳ್ಕರ್-ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ; ಹೊರಟ್ಟಿ! ಘಟನೆ ಸಂಬಂಧ ಡಿಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ … Continue reading ವಂಚನೆ ಕೇಸ್ ಐಶ್ವರ್ಯ ಗೌಡ ವಿರುದ್ಧ ಮಾಜಿ ಸಂಸದ ಡಿ ಕೆ ಸುರೇಶ್ ದೂರು!