ತುಮಕೂರು: ತುಮಕೂರು ಕಾಂಗ್ರೆಸ್ ರೇಸ್ ಬೆನ್ನಲ್ಲೆ ಮಾಜಿ ಸಂಸದ ಮುದ್ದಹನುಮೇಗೌಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆರನ್ನ ಭೇಟಿಯಾಗಿದ್ದಾರೆ. ಕಾಂಗ್ರೆಸ್ ಗೆ ವಾಪಸ್ ಬರಲು ಮುದ್ದಹನುಮೇಗೌಡ ಶತಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಸಿಎಮ್ ಡಿಕೆ ಶಿವಕುಮಾರ್ ,ಪರಮೇಶ್ವರ್, ರಾಜಣ್ಣರನ್ನ ಭೇಟಿಯಾಗಿದ್ದಾರೆ. ಸದ್ಯ ಮಲ್ಲಿಕಾರ್ಜುನ್ ಖರ್ಗೆರನ್ನ ಭೇಟಿಯಾಗಿ ಚರ್ಚೆ ನಡೆಸಿರುವ ಸಾಧ್ಯತೆಯಿದೆ.
ಮಲ್ಲಿಕಾರ್ಜುನ್ ಖರ್ಗೆರನ್ನ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ
By AIN Author