ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ವಿಧಿವಶ!

ನವದೆಹಲಿ:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು! ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, … Continue reading ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ವಿಧಿವಶ!