ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ!

ಬೆಂಗಳೂರು:-ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ಮಾಡಿದ್ದಾರೆ. ಬೆಳಗಾವಿ: ಅನೈತಿಕ ಸಂಬಂಧದ ಹಿನ್ನೆಲೆ ಕೊಲೆಗೆ ಯತ್ನ! ಈ ಸಂಬಂಧ ಮಾತನಾಡಿದ ಅವರು, ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ವಾಗ್ದಾಳಿ ಮಾಡಿದ್ದಾರೆ. ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ತಿದ್ದಾರೆ ಅಂದರೆ ದೇಶದ ಜನರು ತಲೆ ತಗ್ಗಿಸಬೇಕು ಹಾಗೆ ಮಾಡ್ತಾರೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ … Continue reading ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ!