ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ HD ದೇವೇಗೌಡರು!

ನವದೆಹಲಿ:- ಮಾಜಿ ಪ್ರಧಾನಿ HD ದೇವೇಗೌಡರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ಮೂಲಕ ತಮ್ಮ ಬಹುದಿನದ ಆಸೆ ಈಡೇರಿಸಿಕೊಂಡಿದ್ದಾರೆ. ವರದಕ್ಷಿಣೆ ತರೋ ತನಕ ನೋ “ಪ್ರಸ್ಥ”: ಫಸ್ಟ್ ನೈಟ್ ಗೆ ಒಪ್ಪದ ಗಂಡನ ವಿರುದ್ಧ ದೂರು ಕೊಟ್ಟ ಹೆಂಡ್ತಿ! ಇದರ ವಿಡಿಯೋವನ್ನು ತಮ್ಮ ಟ್ವಿಟರ್​ ಹಂಚಿಕೊಂಡಿರುವ ಅವರು, ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ. ನನ್ನ ಸಂಪುಟದಲ್ಲಿ ಮತ್ತು ಪ್ರತಿಪಕ್ಷಗಳ ಪ್ರತಿರೋಧದ ನಡುವೆಯೂ ನಾನು 1996ರಲ್ಲಿ ಪ್ರಧಾನಿಯಾಗಿದ್ದ ಈ ಯೋಜನೆಗೆ … Continue reading ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ HD ದೇವೇಗೌಡರು!