HD Devegowda: ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ HD ದೇವೇಗೌಡರು!

ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. Hubballi: ತ್ರಿಶೂಲ, ತಿಲಕದ ಆಕಾರವಿರುವ ವಿದ್ಯುತ್ ದೀಪಗಳು ತೆರವು- ಬೆಲ್ಲದ ಕಿಡಿ! ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ … Continue reading HD Devegowda: ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ HD ದೇವೇಗೌಡರು!