ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇರಲಿಲ್ಲ: PM ಮೋದಿ!

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ  ಟೀಕಿಸಿದ್ದಾರೆ. ಪ್ರಯಾಗರಾಜ್‌ಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಓಡಿಸುವಂತೆ ಸಚಿವ ಪ್ರಲ್ಹಾದ್ ಜೋಶಿ ಮನವಿ! ಸಂಸತ್ತಿನಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಅವರು ಉತ್ತರಿಸಿದರು. ಕಾಂಗ್ರೆಸ್‌ ಹಿಂದೆ ಹೇರಿದ್ದ ತುರ್ತು ಪರಿಸ್ಥಿತಿಯ ಕಳಂಕವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ನಾವು ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದೇವೆ. ಈ ವೇಳೆ ಹಿಂತಿರುಗಿ ನೋಡಿದರೆ, ಭಾರತದ ಸಂವಿಧಾನವು 25 … Continue reading ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇರಲಿಲ್ಲ: PM ಮೋದಿ!