Ikea Mall: ಶಾಪಿಂಗ್ ವೇಳೆ ಕುಸಿದು ಬಿದ್ದ ಮಾಜಿ ಸದಾನಂದ ಗೌಡ ಪತ್ನಿ; ಆಸ್ಪತ್ರೆಗೆ ದಾಖಲು!

ಬೆಂಗಳೂರು:- ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್​ನಲ್ಲಿ ಶಾಪಿಂಗ್​ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಜರುಗಿದೆ. Breaking News: ಹೆದ್ದಾರಿಯಲ್ಲಿ ದರೋಡೆ; ರೌಡಿಶೀಟರ್ ಕಾಲಿಗೆ ಗುಂಡೇಟು! ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಡಾಟಿ ಸದಾನಂದಗೌಡ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಕಾರು ಚಾಲಕ, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದೀಗ ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎನ್ನಲಾಗಿದೆ. … Continue reading Ikea Mall: ಶಾಪಿಂಗ್ ವೇಳೆ ಕುಸಿದು ಬಿದ್ದ ಮಾಜಿ ಸದಾನಂದ ಗೌಡ ಪತ್ನಿ; ಆಸ್ಪತ್ರೆಗೆ ದಾಖಲು!