ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹತ್ಯೆಗೆ ಯತ್ನ ನಡೆದಿದ್ದು. ಟ್ರಂಪ್ ಅವರ ಚುನಾವಣಾ ರ್ಯಾಲಿಯ ವೇಳೆ ಗುಂಡಿನ ದಾಳಿ ನಡೆದಿದ್ದು ಘಟನೆಯಿಂದ ಟ್ರಂಫ್ ಮುಖವೆಲ್ಲ ರಕ್ತ ಸಿಕ್ತವಾಗಿದೆ. ಗಾಯಗೊಂಡಿರುವ ಟ್ರಂಪ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಕಾಮಯದ ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದಾಗ ಅಲ್ಲಿ ಗುಂಡಿನ ದಾಳಿ ಪ್ರಾರಂಭವಾಗಿದೆ. ಈ ದಾಳಿಯಲ್ಲಿ ಮಾಜಿ ಅಧ್ಯಕ್ಷ ಟ್ರಂಪ್ ಗಾಯಗೊಂಡಿದ್ದು, ಅವರ ಮುಖದಲ್ಲೆಲ್ಲ ರಕ್ತದ ಕಲೆ ಕಂಡು … Continue reading ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ