ತುಮಕೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ತುಮಕೂರು ಗ್ರಾಮಾಂತರದ ಪಿ ಗೊಲ್ಲಹಳ್ಳಿ ಗ್ರಾಮದ ಬಳಿ ಕರ್ನಾಟಕದ ಎರಡನೇ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿದರು. ಈ ಕಾರ್ಯಕ್ರಮ ದಲ್ಲಿ ತುಮಕೂರು ಉಸ್ತುವಾರಿ ಮತ್ತು
ಗೃಹ ಸಚಿವರಾದ ಡಾ ಲ್ ಜಿ ಪರಮೇಶ್ವರ್ ಮತ್ತು ಸಚಿವ ರಾದ ಪ್ರಿಯಾಂಕ್ ಖರ್ಗೆ ಮತ್ತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಮತ್ತು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳಾದ ಗೋವಿಂದರಾಜು ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರಾದ DC ಗೌರಿಶಂಕರ್ ರವರು ಭಾಗವಹಿಸಿದ್ದರು