ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಕ್ಕೆ ಯತ್ನಿಸಿದ ನಾಲ್ವರ ಬಂಧನ

ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯರು ಸೇರಿದಂತೆ ನಾಲ್ಕು ಜನರನ್ನು ನ್ಯೂಯಾರ್ಕ್ ಗಡಿಯಲ್ಲಿ ಬಂಧಿಸಲಾಗಿದೆ. ಬಫೆಲೊ ನಗರದ ಬಳಿ ಚಲಿಸುತ್ತಿದ್ದ ರೈಲಿನಿಂದ ಅಂತರರಾಷ್ಟ್ರೀಯ ಗಡಿಗೆ ಧುಮುಕಿದ ಓರ್ವ  ಮಹಿಳೆ ಸೇರಿ ನಾಲ್ವರನ್ನು ಅಮೆರಿಕ ಗಡಿ ಭದ್ರತಾ ಪಡೆ ಬಂಧಿಸಿದೆ. ಬಂಧಿತರಲ್ಲಿ ಓರ್ವ ಡೊಮಿನಿಕ್ ರಿಪಬ್ಲಿಕ್‌ ಮೂಲದವನು ಎಂದು ಗೊತ್ತಾಗಿದೆ. ಗಾಯಗೊಂಡಿದ್ದ ಮಹಿಳೆ ನಡೆಯಲು ಸಾಧ್ಯವಾಗದ್ದರಿಂದ ಆಕೆಯನ್ನು ಅಲ್ಲಿಗೆ ಬಿಟ್ಟು ತೆರಳಾಗಿತ್ತು. ಪೊಲಿಸರು ಆಕೆಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ಸಮಯದಲ್ಲೇ ಉಳಿದ ಮೂವರನ್ನೂ … Continue reading ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಕ್ಕೆ ಯತ್ನಿಸಿದ ನಾಲ್ವರ ಬಂಧನ