ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಮತ್ತು ಇಬ್ಬರು ಮಕ್ಕಳ ಆತ್ಮಹತ್ಯೆ ಮಾಡಿಕೊಂಡಿದ್ದು ಆದರೆ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ಇನ್ನೂ ತಿಳಿದು ಬಂದಿಲ್ಲ.ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿರುವ ಕುಟುಂಬಸ್ಥರು.
ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರ ಬೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಪತಿ ಅವಿನಾಶ್ (38) ವರ್ಷ, ಪತ್ನಿ ಮಮತಾ (30) ವರ್ಷ ಮಗಳಾದ ಅಧೀರ್ (5) ವರ್ಷ , ಅಣ್ಣಯ್ಯ ಎರಡೂವರೆ ವರ್ಷದ ಮಗ ಸಾವನ್ನಪ್ಪಿದ್ದಾರೆ. ಮೊದಲಿಗೆ ಮಕ್ಕಳನ್ನ ಸಾಯಿಸಿ ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರೊ ಪತಿ ಪತ್ನಿ
ಗುಲ್ಬರ್ಗ ಮೂಲದ ಅವಿನಾಶ್ ಕ್ಯಾಬ್ ಚಾಲಕ ನಾಗಿ ಕೆಲಸ ಮಾಡ್ತಿದ್ದನರಸಪ್ಪ ಅನ್ನೋರ ಬಾಡಿಗೆ ಮನೆಯಲ್ಲಿ ವಾಸವಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಅವಿನಾಶ ಸಹೋದರ ಉದಯ್ ಎಂಬಾತನಿಂದ ದೂರು
ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿರೊ ಉದಯ್