ರಾತ್ರಿ ಮಟನ್‌ ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು: ಆಗಿದ್ದೇನು?

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಾಂಸಾಹಾರ ಸೇವೆಯ ಬಳಿಕ ಒಂದೇ ಕುಟುಂಬದ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವತಿ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಭೀಮಣ್ಣ, 57 ವರ್ಷದ ಈರಮ್ಮ, 21 ವರ್ಷದ ಮಲ್ಲೇಶ, 19 ವರ್ಷದ ಪಾರ್ವತಿ ಮೃತ ದುರ್ದೈವಿಗಳು. ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ 10 ಲಕ್ಷ ರೂ.ಗೆ ಬೇಡಿಕೆ: ಮಾರಾಟ ಮಾಡಲು ನಿರಾಕರಣೆ ಇನ್ನೋರ್ವ ಮಗಳು ಮಲ್ಲಮ್ಮ‌ ಸ್ಥಿತಿ ಗಂಭೀರವಾಗಿದ್ದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಿನ್ನೆ ಬೆಳಿಗ್ಗೆ … Continue reading ರಾತ್ರಿ ಮಟನ್‌ ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು: ಆಗಿದ್ದೇನು?