ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್‌ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಆಗಿದ್ದು, ಕರಾವಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ JDS-BJP ಪಾದಯಾತ್ರೆಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ! ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಹೇಮಾವತಿ, ಕಬಿನಿ, ಆಲಮಟ್ಟಿ, ತುಂಬೆ, ವಾರಾಹಿ ಹೀಗೆ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಹೆಚ್ಚೇ ಇದೆ, ಇಂದಿನಿಂದ ಮತ್ತೆ 4 ದಿನಗಳ ಕಾಲ ಮುಂದುವರೆಯಲಿದೆ. ಈ ಬಾರಿ ವೀಕೆಂಡ್‌ನಲ್ಲೂ … Continue reading ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್‌ ಅಲರ್ಟ್!