ಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವ ಆಂಟೊಯಿನ್ ಅರ್ಮಾಂಡ್
ಫ್ರಾನ್ಸ್ ಈಗ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸಾರ್ವಜನಿಕ ಕೊರತೆಯನ್ನು ಎದುರಿಸುತ್ತಿದೆ ಎಂದು ಹೊಸದಾಗಿ ನೇಮಕ ಗೊಂಡಿರುವ ಆರ್ಥಿಕ ಸಚಿವ ಆಂಟೊಯಿನ್ ಅರ್ಮಾಂಡ್ ಹೇಳಿದ್ದಾರೆ. ಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ. ಆಂಟೊಯಿನ್ ಅರ್ಮಾಂಡ್ ಅವರು ಸರ್ಕಾರದ ಮಿತಿಮೀರಿದ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಒಕ್ಕೂಟಗಳು ಮತ್ತು ಮೇಲಧಿಕಾರಿಗಳ ಸಂಸ್ಥೆಗಳನ್ನು ಒಳಗೊಂಡಂತೆ ಆರ್ಥಿಕತೆಗೆ ಸಂಬಂಧಪಟ್ಟವರೊಂದಿಗೆ … Continue reading ಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವ ಆಂಟೊಯಿನ್ ಅರ್ಮಾಂಡ್
Copy and paste this URL into your WordPress site to embed
Copy and paste this code into your site to embed