ಡೈರಿ ಸಿಬ್ಬಂದಿಯಿಂದಲೇ ಶುದ್ಧ ಹಾಲಿಗೆ ನೀರು ಬೆರಸಿ ವಂಚನೆ!
ಚಿಕ್ಕಬಳ್ಳಾಪುರ:- ಡೈರಿ ಸಿಬ್ಬಂದಿಯೇ ಶುದ್ಧ ಹಾಲಿಗೆ ನೀರು ಬೆರಸಿ ವಂಚನೆ ಮಾಡಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ಈ ದಿನದಂದು ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ! ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿಎಂಸಿ ಕೇಂದ್ರದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಲಿನ ಡಂಪ್ ಟ್ಯಾಂಕ್‌ಗೆ ನೀರು ಕಲಬೆರಕೆ ಮಾಡಿ, ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ … Continue reading ಡೈರಿ ಸಿಬ್ಬಂದಿಯಿಂದಲೇ ಶುದ್ಧ ಹಾಲಿಗೆ ನೀರು ಬೆರಸಿ ವಂಚನೆ!
Copy and paste this URL into your WordPress site to embed
Copy and paste this code into your site to embed