ವಂಚನೆ ಪ್ರಕರಣ: ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್‌!

ಬೆಂಗಳೂರು:- ಕಾಂಗ್ರೆಸ್ ಮುಖಂಡ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದೆ. ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದರು ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದೆ IPL 2025: RCB ಆಟಗಾರ ದೇವದತ್​ ಪಡಿಕ್ಕಲ್​ಗೆ ಶಾಕಿಂಗ್​ ನ್ಯೂಸ್: … Continue reading ವಂಚನೆ ಪ್ರಕರಣ: ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್‌!