ಸಿಜೆಐ ಚಂದ್ರಚೂಡ್ ಹೆಸರಿನಲ್ಲಿ ವಂಚನೆ: ಸಾ. ಜಾಲತಾಣದ ಖಾತೆ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಆನ್‍ಲೈನ್ ವಂಚಕನೊಬ್ಬ ಸಿಜೆಐ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿದ ಪ್ರಸಂಗ ನಡೆದಿದೆ. ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕ ಸಂದೇಶ ಕಳಿಸಿ ದೆಹಲಿಯ ಕನ್ನಾಟ್ ಬಳಿ ಸಿಲುಕಿ ಕೊಂಡಿದ್ದು, ಕ್ಯಾಬ್‍ಗೆ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ. ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್‍ಶಾಟ್ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದ ನಂತರ, ಪೋಸ್ಟ್‌ನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಸುಮಾರು 2,500 … Continue reading ಸಿಜೆಐ ಚಂದ್ರಚೂಡ್ ಹೆಸರಿನಲ್ಲಿ ವಂಚನೆ: ಸಾ. ಜಾಲತಾಣದ ಖಾತೆ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್