Arrest: ಆನ್​ಲೈನ್​​​ ಟ್ರೇಡಿಂಗ್​ ಹೆಸರಲ್ಲಿ ವಂಚನೆ; ನಾಲ್ವರು ಅಂದರ್!

ಬೆಂಗಳೂರು:- ಆನ್​ಲೈನ್​​​ ಟ್ರೇಡಿಂಗ್​ ನೆಪದಲ್ಲಿ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದಡಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಶಶಿಕುಮಾರ್, ಸಚಿನ್, ಕಿರಣ್, ಚರಣ್ ರಾಜ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಸದ್ಯ ಬಂಧಿತ ಆರೋಪಿಗಳನ್ನು ಬೆಂಗಳೂರು ಇಡಿ ಕೋರ್ಟ್​ಗೆ ಹಾಜರು ಪಡಿಸಿದ್ದು ಆರೋಪಿಗಳನ್ನು 7 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬಾಕಿ ಬಿಲ್ ಗಾಗಿ ಗುತ್ತಿಗೆದಾರರ ಪ್ರತಿಭಟನೆ: ಕಾಮಗಾರಿಗಳ ಮೇಲೆ ಪರಿಣಾಮವಾಗಲ್ಲ ಎಂದ ಕಮಿಷನರ್! ಆರೋಪಿಗಳು ಆನ್​ಲೈನ್​​​ ಟ್ರೇಡಿಂಗ್​ ಹೆಸರಲ್ಲಿ ಜನರಿಂದ ಕೋಟ್ಯಂತರ … Continue reading Arrest: ಆನ್​ಲೈನ್​​​ ಟ್ರೇಡಿಂಗ್​ ಹೆಸರಲ್ಲಿ ವಂಚನೆ; ನಾಲ್ವರು ಅಂದರ್!