ED, RBI ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ: ಮಹಿಳೆ ಸೇರಿ 7 ಜನ ಅರೆಸ್ಟ್!
ಬೆಂಗಳೂರು: ಜಾರಿ ನಿರ್ದೇಶನಾಲಯ ಮತ್ತು ಆರ್ಬಿಐ ಹೆಸರು ಹೇಳಿ ಹಣ ದುಪಟ್ಟು ಮಾಡಿಕೊಡುತ್ತೇವೆ ಅಂತ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಹಿಳೆಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚನ್ನರಾಯಪಟ್ಟಣ ಮೂಲದ ಆರೋಪಿ ಕಲ್ಪನಾ (47) ಬಂಧಿತ ಮಹಿಳೆಯಾಗಿದ್ದು ಕಳೆದ ಎರಡು ವರ್ಷಗಳಿಂದ ಹತ್ತಾರು ಜನರಿಗೆ ವಂಚಿಸಿದ್ದ ಮಹಿಳೆ. ಮೇ ತಿಂಗಳಿನಲ್ಲಿ ಆರ್ ಬಿಐ ಇಡಿ ಯಲ್ಲಿ ಸೀಜ್ ಆಗಿರುವ ಅಮೌಂಟ್ ಇದೆ ಒಂದು ಲಕ್ಷಕ್ಕೆ ಡಬಲ್ ತ್ರಿಬಲ್ ಹಣ ಕೊಡ್ತೇವೆ ಜಮೀನು ಕೊಡಿಸುತ್ತೇವೆ ಎಂದು ನಂಬಿಸಿ ಹಣ ಪಡೆದು … Continue reading ED, RBI ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ: ಮಹಿಳೆ ಸೇರಿ 7 ಜನ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed