ಪೊಲೀಸರ ಚೆಕ್ಕಿಂಗ್ ವೇಳೆ ಸಿಕ್ಕಿ ಬಿದ್ದ ಹಣ ಡಬ್ಲಿಂಗ್ ಮಾಡುತ್ತಿದ್ದ ವಂಚಕರು

ಚಾಮರಾಜನಗರ : ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆಗೆ ಹೋಗುತ್ತಿದ್ದ ವಂಚಕರು ಪೊಲೀಸರು ಕೈಗೆ ಸಿಕ್ಕಿ ಬಿದಿದ್ದಾರೆ. ಖೋಟಾ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಓರ್ವನನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದು ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಶೇಖರ್‌ ಬಂಧಿತ ಆರೋಪಿಯಾಗಿದ್ದಾನೆ.   ಏನಿದು ಘಟನೆ  ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಆನೆ ತಲೆ ದಿಂಬದ ಬಳಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ, ಪೊಲೀಸರ ವಾಹನ ಕಂಡು … Continue reading ಪೊಲೀಸರ ಚೆಕ್ಕಿಂಗ್ ವೇಳೆ ಸಿಕ್ಕಿ ಬಿದ್ದ ಹಣ ಡಬ್ಲಿಂಗ್ ಮಾಡುತ್ತಿದ್ದ ವಂಚಕರು