ತಿಂಗಳ ಈ ದಿನಾಂಕಗಳಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ: ಆರೋಗ್ಯ ಇಲಾಖೆ!

ಬೆಂಗಳೂರು:- ಮಾತೃತ್ವ ಸುರಕ್ಷತಾ ಅಭಿಯಾನಕ್ಕೆ ಒತ್ತು ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇಂದಿನಿಂದ ಕರ್ನಾಟಕದಲ್ಲಿ ಮೂರು ದಿನ ಮಳೆ: ಇಲ್ಲೆಲ್ಲಾ ಕಟ್ಟೆಚ್ಚರ! ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿc ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.. ಈ ಮೂಲಕ ಗರ್ಭಿಣಿಯರ … Continue reading ತಿಂಗಳ ಈ ದಿನಾಂಕಗಳಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ: ಆರೋಗ್ಯ ಇಲಾಖೆ!