ಮನೆ ಇಲ್ಲದವರಿಗೆ ಉಚಿತ ಮನೆ.! ನಿರ್ಮಾಣಹಂತದಲ್ಲಿರುವ 1.29 ಲಕ್ಷ ಮನೆ ಪೂರ್ಣಗೊಳಿಸಲು CM ಒಪ್ಪಿಗೆ

ಬೆಂಗಳೂರು : ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ … Continue reading ಮನೆ ಇಲ್ಲದವರಿಗೆ ಉಚಿತ ಮನೆ.! ನಿರ್ಮಾಣಹಂತದಲ್ಲಿರುವ 1.29 ಲಕ್ಷ ಮನೆ ಪೂರ್ಣಗೊಳಿಸಲು CM ಒಪ್ಪಿಗೆ