ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ: ಶಿಕ್ಷಣ ಇಲಾಖೆ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ (NEET-CET) ತರಬೇತಿ ನೀಡುವ ಕಾರ್ಯಕ್ರಮ ಈ ವರ್ಷದಿಂದ ಶಿಕ್ಷಣ ಇಲಾಖೆ ಜಾರಿ ಮಾಡುತ್ತಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ‌ಸಚಿವ ಮಧು ಬಂಗಾರಪ್ಪ (Madhu Bangarappa), ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್-ಸಿಇಟಿ ವಿಶೇಷ ತರಬೇತಿ ಕೊಡುವ ಕಾರ್ಯಕ್ರಮ ಶುರು ಮಾಡಿದ್ದೇವೆ. 25 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. 12 ಕೋಟಿ ಹಣ ಇದಕ್ಕೆ ಖರ್ಚು ಮಾಡ್ತಿದ್ದೇವೆ. ಈ ವರ್ಷದಿಂದಲೇ ತರಬೇತಿ ಕಾರ್ಯಕ್ರಮ ನಡೆಯಲಿದೆ. ಆನ್‌ಲೈನ್‌‌ನಲ್ಲೂ ತರಬೇತಿ ನಡೆಯಲಿದೆ … Continue reading ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ: ಶಿಕ್ಷಣ ಇಲಾಖೆ